ಇತ್ತೀಚಿನ ಸುದ್ದಿ
ಸುರತ್ಕಲ್: ಕುಡಿಯುವ ನೀರು ಪೂರೈಕೆ ಸಮಸ್ಯೆ; ಶಾಸಕ ಡಾ. ಭರತ್ ಶೆಟ್ಟಿ ನೇತೃತ್ವದಲ್ಲಿ ಸಭೆ
27/03/2025, 10:56

ಸುರತ್ಕಲ್(reporterkarnataka.com): ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ ಸಮಸ್ಯೆ ಬಗೆಹರಿಸಲು ಶಾಸಕ ಡಾ.ಭರತ್ ಶೆಟ್ಟಿ ವೈ. ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ಸಭೆ ಸುರತ್ಕಲ್ ವಿಭಾಗೀಯ ಕಚೇರಿಯಲ್ಲಿ ಜರುಗಿತು.
ಆಯುಕ್ತರಾದ ರವಿಚಂದ್ರ ನಾಯಕ್, ಸಹಾಯಕ ಆಯುಕ್ತರಾದ ವಾಣಿ ಆಳ್ವ ಮತ್ತಿತರರು ಉಪಸ್ಥಿತರಿದ್ದರು.