8:11 PM Sunday15 - February 2026
ಬ್ರೇಕಿಂಗ್ ನ್ಯೂಸ್
ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ!

ಇತ್ತೀಚಿನ ಸುದ್ದಿ

ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣ: ಮುಂದುವರಿದ ಪೊಲೀಸ್ ಬೇಟೆ; 4 ಮಂದಿ ಪ್ರಮುಖ ಆರೋಪಿಗಳ ಬಂಧನ

02/08/2022, 10:39

ಸುರತ್ಕಲ್ (reporterkarnataka.com) :ಸುರತ್ಕಲ್  ಫಾಜಿಲ್ ಹತ್ಯೆ ಪ್ರಕರಣ ಸಂಬಂಧ 4 ಮಂದಿ ಪ್ರಮುಖ ಆರೋಪಿಗಳನ್ನು ಪೊಲೀಸರು ತಡಮಂಗಳೂರುರಾತ್ರಿ ಬಂಧಿಸಿದ್ದಾರೆ.

ಮಂಗಳೂರಿನ ಸುರತ್ಕಲ್ ನಲ್ಲಿ ಮಂಕಿ ಕ್ಯಾಪ್ ಧರಿಸಿ ಮೊಹಮ್ಮದ್ ಫಾಜಿಲ್ ಎಂಬ ಯುವಕನನ್ನು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆ ಮಾಡಿದ್ದ ಕಾರು ಚಾಲಕ ಮತ್ತು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರಿಗೆ ಕಾರು ಪತ್ತೆಯಾದ ಬಳಿಕ ನಾಲ್ವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇಂದು ಕೋರ್ಟ್ ಗೆ ಹಾಜರುಪಡಿಸಿ ಅವರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು