6:51 AM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಸುರತ್ಕಲ್ ನಲ್ಲಿ ಚಿಕ್ಕಮಗಳೂರು ಪೊಲೀಸರಿಗೆ ಹಳಸಿದ ಊಟ ಆರೋಪ: ಇತ್ತಂಡ ಖಾಕಿಗಳ ಮಧ್ಯೆ ವಾಗ್ವಾದ

03/08/2022, 18:07

ಮಂಗಳೂರು/ಚಿಕ್ಕಮಗಳೂರು (reporterkarnataka.com): ಮಂಗಳೂರಿನಲ್ಲಿ ಪೊಲೀಸ್ ಬಂದೋಬಸ್ತ್ ಹೊರ ಜಿಲ್ಲೆಯಿಂದ ಬಂದ ಪೊಲೀಸರಿಗೆ ಹಳಸಿದ ಊಟ ಕೊಡಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತು ಇತ್ತಂಡಗಳ ಖಾಕಿಗಳ ಮಧ್ಯೆ ವಾಗ್ವಾದ ನಡೆದಿದೆ.

ಸುರತ್ಕಲ್ ನಲ್ಲಿ ಚಿಕ್ಕಮಗಳೂರು ಜಿಲ್ಲೆ ಪೊಲೀಸರಿಗೆ ಹಳಸಿದ ಆಹಾರ ನೀಡಿದ ಆರೋಪವನ್ನು ಅಲ್ಲಿನ ಪೊಲೀಸರು ಮಾಡಿದ್ದಾರೆ. ಹಳಸಿದ ಆಹಾರ ಸ್ವೀಕರಿಸದೇ ವಾಪಾಸ್ ಕಳುಹಿಸಿದ ಘಟನೆ ಸುರತ್ಕಲ್ ನ ಬಂಟರ ಭವನ ದಲ್ಲಿ ನಡೆದಿದೆ.


ದತ್ತಪೀಠ ಕರ್ತವ್ಯಕ್ಕೆ ಬಂದಾಗ ನೀವು ಕೂಡ ಹಾಗೆ ಮಾಡಿದ್ದೀರಿ. ಅದಕ್ಕೆ ನಾವು ಹಾಗೆ ಮಾಡುತ್ತಿದ್ದೇವೆ ಎಂದಿದ್ದಾರೆ ಅಂತ ಚಿಕ್ಕಮಗಳೂರು ಪೊಲೀಸರು ಅರೋಪ ಮಾಡಿದ್ದಾರೆ. ಈ ಕುರಿತು ಸುರತ್ಕಲ್ ಬಂಟರ ಭವನ ಸಮೀಪ ಪೊಲೀಸರ ನಡುವೆ ಕೆಲ ಹೊತ್ತು ವಾಗ್ವಾದ ನಡೆದಿದೆ. ಬಳಿಕ ಬೇರೆ ಊಟ ಸರಬರಾಜು ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು