5:00 PM Monday15 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ಸುರತ್ಕಲ್ ಎನ್ ಐಟಿಕೆ ಬಳಿ ಚಲಿಸುತ್ತಿದ್ದ ಕಾರಿಗೆ ಬೆಂಕಿ: ಪ್ರಯಾಣಿಕರು ಅಪಾಯದಿಂದ ಪಾರು

05/09/2024, 19:54

ಮಂಗಳೂರು(reporterkarnataka.com): ನಗರದ ಹೊರವಲಯದ ಸುರತ್ಕಲ್ ಎನ್ ಐಟಿಕೆ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರು ಬೆಂಕಿ ಹೊತ್ತಿಕೊಂಡು ಸುಟ್ಟು ಕರಗಿದ ಘಟನೆ ನಡೆದಿದೆ.
ಕಾರಿನಲ್ಲಿ ದ್ದವರು ತಕ್ಷಣ ಹೊರಗೆ ಓಡಿರುವುದರಿಂದ ಪ್ರಾಣಾಪದಿಂದ ಪಾರಾಗಿದ್ದಾರೆ.


ಕಾರು ಉಡುಪಿಯಿಂದ ಮಂಗಳೂರಿನ ಕಡೆಗೆ ಚಲಿಸುತ್ತಿರುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಮಂಗಳೂರು ಉತ್ತರ ಸಂಚಾರ ಪೊಲೀಸ್ ಹಾಗೂ ಅಗ್ನಿಶಾಮಕ ದಳ ಸ್ಥಳಕ್ಕೆ ದೌದಹಿಸಿದ್ದು ಬೆಂಕಿ ನಂದಿಸುವ ಕಾರ್ಯನಡೆದಿದೆ. ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು ಯಾವ ಮೂಲದಿಂದ ಬೆಂಕಿ ತಗುಲಿದೆ ಎಂಬುದನ್ನು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು