3:31 AM Saturday4 - April 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ… ದ್ವೇಷ ಬಿತ್ತಬೇಡಿ, ಅಭಿವೃದ್ಧಿ ನೋಡಿ: ಉಪ ಚುನಾವಣಾ ಪ್ರಚಾರದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ ರಾಜ್ಯದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬದಲಾವಣೆ ಸಾಧ್ಯತೆ: ಗೃಹ ಸಚಿವ ಡಾ. ಪರಮೇಶ್ವರ್ ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ

ಇತ್ತೀಚಿನ ಸುದ್ದಿ

ಸುರತ್ಕಲ್ ವಿದ್ಯಾದಾಯಿನಿ ಪ್ರೌಢಶಾಲೆಯಲ್ಲಿ  ಜೆಸಿಐ ಸುರತ್ಕಲ್‌ನಿಂದ ಬೃಹತ್ ಕೋವಿಡ್ ಲಸಿಕಾ ಶಿಬಿರ

27/06/2021, 08:02

ಸುರತ್ಕಲ್( reporterkarnataka news); ಸುರತ್ಕಲ್ ಜೆಸಿಐ ಸಂಸ್ಥೆಯ ವತಿಯಿಂದ ದೇರಳಕಟ್ಟೆಯ ಜಸ್ಟೀಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಹಾಸ್ಪಿಟಲ್  ಸಹಯೋಗದೊಂದಿಗೆ ಬೃಹತ್ ಲಸಿಕಾ ಶಿಬಿರ ವಿದ್ಯಾದಾಯಿನೀ ಪ್ರೌಢ ಶಾಲೆಯಲ್ಲಿ ಜರುಗಿತು. 

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಬಾಲಚಂದ್ರ ಕೆ, ಹಿಂದೂ ವಿದ್ಯಾದಾಯಿನೀ ಸಂಘದ ಜತೆ ಕಾರ್ಯದರ್ಶಿ ಟಿ.ಎನ್.ರಮೇಶ್, ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ಗೀತು ಮ್ಯಾಥ್ಯೂಸ್, ಡಾ. ಪ್ರೀತಂ, ಆಯೋಜಕರಾದ ಜೆಸಿಐ ಸುರತ್ಕಲ್ ಅಧ್ಯಕ್ಷ ರಾಕೇಶ್ ಹೊಸಬೆಟ್ಟು, ನಿಕಟ ಪೂರ್ವಾಧ್ಯಕ್ಷ ಸುಜೀರ್ ಶೆಟ್ಟಿ, ಉಪಾಧ್ಯಕ್ಷರಾದ ಜಯರಾಜ್ಆಚಾರ್ಯ,  ಹರಿಪ್ರಸಾದ್ ಶೆಟ್ಟಿ ಹಾಗೂ ಕಾರ್ಯದರ್ಶಿ ಜೇಸಿ ನಿತೇಶ್ ಶೆಟ್ಟಿ ಉಪಸ್ಥಿತರಿದ್ದರು.

ಶಿಬಿರದಲ್ಲಿ ಊರ ಪರವೂರ 112 ಅಭ್ಯರ್ಥಿಗಳಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು