5:04 AM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಚಿತ್ರದುರ್ಗ, ವಿಜಯ ನಗರ ಉಸ್ತುವಾರಿಯಾಗಿ ಯುವ ಕಾಂಗ್ರೆಸ್ ನ ಸುರಯ್ಯ ಅಂಜಮ್ ನೇಮಕ

02/08/2026, 23:13

ಮಂಗಳೂರು(reporterkarnataka.com):ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ನಿರ್ದೇಶನದ ಮೇರೆಗೆ ಜಿಲ್ಲಾವಾರು ಸಂಘಟನೆ ಬಲವರ್ಧನೆ, ಸದಸ್ಯತ್ವ ಅಭಿಯಾನ,ಕಾರ್ಯಕರ್ತರ ಸಭೆ, ಕಾರ್ಯಕ್ರಮಗಳ ಸಿದ್ಧತೆ, ಪಕ್ಷದ ಕಾರ್ಯಕ್ರಮಗಳನ್ನು ಪರಿಣಾಮಯಾಗಿ ನಿಭಾಯಿಸುವ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಉಸ್ತುವಾರಿಗಳಲ್ಲಿ ಬದಲಾವಣೆ ಮಾಡಲಾಗಿದೆ.

ಚಿತ್ರದುರ್ಗ ಹಾಗೂ ವಿಜಯ ನಗರ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ಕಾಂಗ್ರೆಸ್ ನ ಸುರಯ್ಯ ಅಂಜುಮ್ ಅವರನ್ನು ರಾಜ್ಯ ಅಧ್ಯಕ್ಷ ಮಂಜುನಾಥ ಹೆಚ್.ಎಸ್. ಭರ್ತಿ ನೀಡಿ ನೇಮಕ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು