2:02 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಸುರತ್ಕಲ್: ಅರ್ಹ ಫಲಾನುಭವಿಗಳಿಗೆ ಹೈಸ್ಪೀಡ್ ಹೊಲಿಗೆ ಮಿಷನ್ ವಿತರಣೆ; ಶಾಸಕ ಡಾ. ಭರತ್ ಶೆಟ್ಟಿ ನೇತೃತ್ವ

30/01/2023, 10:28

ಸುರತ್ಕಲ್(reporterkarnataka.com): ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಹಾಗೂ ಎಂಆರ್ ಪಿಎಲ್ ಸಿಎಸ್ಆರ್ ನಿಧಿಯಿಂದ ಜಂಟಿಯಾಗಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ (ರಿ) ಕ್ಷೇತ್ರ ಸಮಿತಿ ಸುರತ್ಕಲ್ ಸಹಕಾರದೊಂದಿಗೆ ಹೈಸ್ಪೀಡ್ ಹೊಲಿಗೆ ಯಂತ್ರಗಳನ್ನು ಅರ್ಹ ಸ್ವ ಉದ್ಯೋಗಿಗಳಿಗೆ ವಿತರಿಸುವ ಸಮಾರಂಭ ಸುರತ್ಕಲ್ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ಭಾನುವಾರ ಜರುಗಿತು.

ಕಾರ್ಯಕ್ರಮದಲ್ಲಿ ಅಸೋಸಿಯೇಶನ್ ಪದಾಧಿಕಾರಿಗಳು, ಎಂಆರ್ ಪಿಎಲ್ ಪ್ರಮುಖರು, ಗಣ್ಯರು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು