7:17 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸುರತ್ಕಲ್- ಎಂಆರ್ ಪಿಎಲ್ ರಸ್ತೆಯ ರೈಲ್ವೆ ಮೇಲ್ಸೇತುವೆ ಕಾಂಕ್ರಟೀಕರಣ ಕಾಮಗಾರಿ: ಸಂಚಾರ ಬದಲು

09/12/2024, 15:45

ಸುರತ್ಕಲ್(reporterkarnataka.com): ಸುರತ್ಕಲ್ ಎಂಆರ್ ಪಿಎಲ್ ರಸ್ತೆಯ ರೈಲ್ವೆ ಮೇಲ್ಸೇತುವೆ ಕಾಂಕ್ರಟೀಕರಣ ಕಾಮಗಾರಿ ಆರಂಭಗೊಂಡಿದ್ದು,
ವಾಹನ ಸಂಚಾರ ನಿಷೇಧಿಸಿ , ಬದಲೀ ಮಾರ್ಗ ವ್ಯವಸ್ಥೆ ಮಾಡಲಾಗಿದೆ.
ಸುರತ್ಕಲ್ ಆಸುಪಾಸಿನ ಜನರಿಗೆ ಸೂರಜ್ ಹೋಟೆಲ್ ಬಳಿಯ ಚೊಕ್ಕಬೆಟ್ಟು ರಸ್ತೆ ಹಾಗೂ ಮಂಗಳೂರು ಕಡೆಯಿಂದ ಬರುವವರಿಗೆ ಕುಳಾಯಿ ಕಾನ ರಸ್ತೆಯಾಗಿ ಚೊಕ್ಕಬೆಟ್ಟು ಹೋಗಲು ಬದಲಿ ಮಾರ್ಗ ಸೂಚಿಸಲಾಗಿದೆ.
*ಜನತೆ ಸಹಕರಿಸಬೇಕು:
*ಡಾ.ಭರತ್ ಶೆಟ್ಟಿ *
ಕಾಂಕ್ರಟೀಕರಣ ಕಾಮಗಾರಿಗೆ ಮಂಗಳೂರು ಮಹಾನಗರ ಪಾಲಿಕೆಯ ನಿಧಿಯಿಂದ 78 ಲಕ್ಷ ರೂ.ಮಂಜೂರು ಮಾಡಲಾಗಿದೆ.
ಕಾಮಗಾರಿ ಸಂದರ್ಭ ಒಂದೆರಡು ತಿಂಗಳು ಬದಲಿ ಮಾರ್ಗ ಉಪಯೋಗಿಸುವ ಅನಿವಾರ್ಯತೆ ಯಿದ್ದು ವಾಹನ ಸವಾರರು ಜನರು ಸಹಕರಿಸಬೇಕು.ಶಾಶ್ವತ ಕಾಮಗಾರಿ ಮಾಡುವ ನಿಟ್ಟಿನಲ್ಲಿ ಕಾಂಕ್ರಿಟ್ ಮಾರ್ಗ ಅಗತ್ಯವಾಗಿದೆ ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ಜನತೆಯಲ್ಲಿ ವಿನಂತಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು