1:52 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಸೂರ್ಯಾಘಾತ: ಚುನಾವಣಾ ಪ್ರಚಾರದ ವೇಳೆ ಕುಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

29/04/2023, 14:39

ವಿಜಯನಗರ(reporterkarnataka.com): ಚುನಾವಣಾ ಪ್ರಚಾರದ ವೇಳೆ ಸೂರ್ಯಾಘಾತ(ಸನ್ ಸ್ಟ್ರೋಕ್) ದಿಂದ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಸಿದ ಘಟನೆ ಕೂಡ್ಲಿಗಿಯಲ್ಲಿ ನಡೆದಿದೆ.
ಕಾಂಗ್ರೆಸ್ ಅಭ್ಯರ್ಥಿ ಡಾ. ಎನ್. ಟಿ. ಶ್ರೀನಿವಾಸ್ ಅವರ ಪರವಾಗಿ ಪ್ರಚಾರ ಮಾಡಲು ಕೂಡ್ಲಿಗಿಗೆ ಸಿದ್ದರಾಮಯ್ಯ ಅವರು ಹೆಲಿಕಾಪ್ಟರ್ ನಲ್ಲಿ ಆಗಮಿಸಿದ್ದರು. ನಂತರ ಕಾರು ಹತ್ತಿ ಮೇಲೇರಿ ಜನರತ್ತ ಕೈಬೀಸುತ್ತಿದ್ದಂತೆ ಸಿದ್ದರಾಮಯ್ಯ ಅವರು ನಿಶಕ್ತಿಗೊಂಡು ಕುಸಿದರು. ಅಷ್ಟರಲ್ಲೇ ಅವರ ಬೀಳದಂತೆ ಅಂಗರಕ್ಷಕರು ಮತ್ತು ವೈದ್ಯರು ತಡೆದರು. ನಂತರ ವೈದ್ಯರು ಅವರನ್ನು ಕಾರಿನಲ್ಲಿ ಕುಳ್ಳಿರಿಸಿ ಗ್ಲುಕೋಸ್ ನೀಡಿದರು. ಸಿದ್ದರಾಮಯ್ಯ ಅವರು ಬಳಿಕ ಕಾಂಗ್ರೆಸ್ ಅಭ್ಯರ್ಥಿ ಡಾ. ಶ್ರೀನಿವಾಸ್ ಅವರ ಮನೆಗೆ ತೆರಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು