5:59 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು

16/06/2026, 22:24

ಬೆಂಗಳೂರು(reporterkarnataka.com): ಬೆಂಗಳೂರಿನ ಮಡಿವಾಳದಲ್ಲಿ 2008ರಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಹಾಗೂ ಶಂಕಿತ ಉಗ್ರ ಅಬ್ದುಲ್ ಖಾದರ್ (60) ಅನಾರೋಗ್ಯದಿಂದ ಜೈಲಿನಲ್ಲಿ ನಿಧನನಾಗಿದ್ದಾನೆ.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ 2010ರಿಂದ ನ್ಯಾಯಾಂಗ ಬಂಧನದಲ್ಲಿದ್ದ ಅಬ್ದುಲ್ ಖಾದರ್‌ಗೆ ಗುರುವಾರ ಏಕಾಏಕಿ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದು,ತಕ್ಷಣವೇ ಜೈಲು ಅಧಿಕಾರಿಗಳು ಅವರನ್ನು ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದರು. ಆದರೆ ಮಾರ್ಗಮಧ್ಯೆಯೇ ಹೃದಯಾಘಾತ ಸಂಭವಿಸಿ ಶಂಕಿತ ಉಗ್ರ ಕೊನೆಯುಸಿರೆಳೆದಿದ್ದಾನೆ ಎಂದು ಮೂಲಗಳು ತಿಳಿಸಿವೆ, ಹಠಾತ್ ಸಾವಿನ ಹಿಂದೆ ಹಲವು ಅನುಮಾನಗಳು ಹುಟ್ಟಿಕೊಂಡಿವೆ.

ಇತ್ತೀಚಿನ ಸುದ್ದಿ

ಜಾಹೀರಾತು