2:48 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಸುತ್ತೂರು ಶ್ರೀ ಕ್ಷೇತ್ರ: ಕೃಷಿ ವಿಚಾರ ಸಂಕಿರಣ ಉದ್ಘಾಟಿಸಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್

09/02/2024, 19:35

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲ್ಲೂಕಿನ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಕೃಷಿ ವಿಚಾರ ಸಂಕಿರಣವನ್ನು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಉದ್ಘಾಟಿಸಿದರು.


ಬಳಿಕ ಜೈವಿಕ ಪೀಡೆನಾಶಕಗಳ ಉತ್ಪಾದನಾ ಪ್ರಯೋಗಾಲಯದ ಶಿಲಾನ್ಯಾಸ ನೆರವೇರಿಸಿದರು. ಪ್ರಗತಿಪರ ರೈತರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿಕೊಂಡು ಬರಲಾಗುತ್ತಿದೆ. ಗ್ರಾಮೀಣ ಕ್ರೀಡೆ, ದೇಶಿ ಆಟಗಳಿಗೆ ಮಹತ್ವ ನೀಡಲು ಈ ಕಾರ್ಯಕ್ರಮ ವೇದಿಕೆಯಾಗಿದೆ.
ಜಾಗೃತಿ ಮೂಡಿಸುವ ಬಹು ದೊಡ್ಡ ಜಾತ್ರಾ ಮಹೋತ್ಸವವಾಗಿದೆ. ಶ್ರೀಗಳು ಮನಸ್ಸು ಮಾಡಿದ್ರೆ, ಏನಾದರೂ ಮಾಡಬಹುದು ಎಂಬುವುದಕ್ಕೆ ಈ ಜಾತ್ರಾ ಮಹೋತ್ಸವ ಸಾಕ್ಷಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಸುತ್ತೂರು ಶ್ರೀ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿ, ಮಾಜಿ ಸಚಿವ ಪುಟ್ಟರಾಜು ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು