10:19 PM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯೋತ್ಸವ: ಮುಳಿಯ ಜ್ಯುವೆಲ್ಸ್ ನಿಂದ ಆಗಸ್ಟ್ 11ರಂದು ಆನ್ ಲೈನ್ ಛದ್ಮವೇಷ ಸ್ಪರ್ಧೆ

05/08/2024, 20:16

ಪುತ್ತೂರು(reporterkarnataka.com): ಮುಳಿಯ ಜ್ಯುವೆಲ್ಸ್ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆ.11ರಂದು ಬೆಳಗ್ಗೆ 10ರಿಂದ ಸ್ವಾತಂತ್ಯ ಹೋರಾಟಗಾರರು ವಿಡಿಯೋ ಕಾನ್ಫರೆನ್ಸ್ ಮೂಲಕ ಛದ್ಮವೇಷ ಸ್ಪರ್ಧೆಯನ್ನು ಹಾಕಿಕೊಂಡಿದೆ.
ಛದ್ಮವೇಷ 3ರಿಂದ 7 ವರ್ಷ ಮತ್ತು 8ರಿಂದ 12 ವರ್ಷಗಳ ಎರಡು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಯನ್ನು ಝೂಮ್ ಆ್ಯಪ್ ಮೂಲಕ ನಡೆಸಲಾಗುವುದು. ಸ್ಪರ್ಧಿಗಳು ಮನೆಯಿಂದಲೇ ವೇಷ ಭೂಷಣಗಳನ್ನು ಧರಿಸಿ ಮುಳಿಯ ಜ್ಯುವೆಲ್ಸ್ ಝೂಮ್ ಲಿಂಕ್ ನಲ್ಲಿ ಭಾಗವಹಿಸಬೇಕಾಗಿದೆ. ಪ್ರತಿ ಸ್ಪರ್ಧಿಗೆ 2 ನಿಮಿಷಗಳ ಕಾಲಾವಾಕಾಶವನ್ನು ನೀಡಲಾಗುತ್ತಿದ್ದು, ನೃತ್ಯ, ಡೈಲಾಗ್, ಹಿನ್ನಲೆ ಸಂಗೀತಗಳನ್ನು ಬಳಸಿಕೊಳ್ಳಬಹುದಾಗಿದೆ. ಭಾಗವಹಿಸುವ ಸ್ಪರ್ಧಿಗಳು ಆ.8ರ ಒಳಗಾಗಿ ಹೆಸರನ್ನು 9353030916 ಮೂಲಕ ನೋಂದಾಯಿಸಿಕೊಳ್ಳಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು