1:56 PM Sunday15 - February 2026
ಬ್ರೇಕಿಂಗ್ ನ್ಯೂಸ್
ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು…

ಇತ್ತೀಚಿನ ಸುದ್ದಿ

T-20 ಪಂದ್ಯ | ಪಾಕಿಸ್ತಾನ ವಿರುದ್ಧ ಭಾರತ ಗೆದ್ದೇ ಗೆಲ್ಲುತ್ತೆ: ಗೃಹ ಸಚಿವ ಡಾ.ಜಿ. ಪರಮೇಶ್ವರ್

15/02/2026, 13:54

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಶ್ರೀಲಂಕಾದ ಕೊಲಂಬೊದಲ್ಲಿ ಇಂದು ನಡೆಯಲ್ಲಿರುವ ಭಾರತ -ಪಾಕಿಸ್ತಾನ ನಡುವಿನ ಹೈ ವೋಲ್ಟೇಜ್ T-20 ಪಂದ್ಯದಲ್ಲಿ ಭಾರತ ಖಂಡಿತವಾಗಿ ಗೆಲ್ಲುತ್ತದೆ ಎಂದು ಡಾ. ಜಿ ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಪೊಲೀಸ್ ವಸತಿಗೃಹ ಉದ್ಘಾಟನೆ ಬಳಿಕ ಇಂದಿನ ಪಂದ್ಯಾಟ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ತಾನು ಪಂದ್ಯ ವೀಕ್ಷಣೆ ಮಾಡುವ ಕಾತುರದಲ್ಲಿ ಇದ್ದೇನೆ, ಭಾರತ ಖಂಡಿತವಾಗಿ ಗೆಲುವು ಸಾಧಿಸಲಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು