8:15 PM Saturday23 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

ಟಿ20 ವಿಶ್ವಕಪ್ ಕ್ರಿಕೆಟ್: ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ; ಕೊಹ್ಲಿಯ ಎತ್ತಿ ಕುಣಿದ ರೋಹಿತ್ ಶರ್ಮಾ

23/10/2022, 20:41

ಮೆಲ್ಬರ್ನ್(reporterkarnataka.com): ಟಿ20 ವಿಶ್ವ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 12ರ ಹಂತದ ಪಂದ್ಯದಲ್ಲಿ ಭಾರತ ಪಾಕಿಸ್ತಾನದ ವಿರುದ್ಧ ರೋಚಕ ಗೆಲುವು ಸಾಧಿಸಿದೆ.
ಅಮೋಘ ಬ್ಯಾಟಿಂಗ್ ಪ್ರದರ್ಶನ ತೋರಿಸಿದ ವಿರಾಟ್ ಕೊಹ್ಲಿ 4 ವಿಕೆಟ್ ಅಂತರದಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ಗೆಲುವು ತಂದು ಕೊಟ್ಟಿದ್ದಾರೆ.


ಭಾರತ ಗೆಲುವು ಸಾಧಿಸುತ್ತಿದ್ದಂತೆ ರೋಹಿತ್ ಶರ್ಮಾ ಓಡಿ ಬಂದು ವಿರಾಟ್ ಕೊಯ್ಲಿ ಅವರನ್ನು ಎತ್ತಿ ಸಂಭ್ರಮ ಆಚರಿಸಿದರು. ಕೊಯ್ಲಿ ಅವರನ್ನು ಎತ್ತಿ ಕುಣಿದಾಡಿದ ಫೋಟೋ ಹಾಗೂ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು