ಠಾಣೆಯಲ್ಲಿ ಅತ್ಯಾಚಾರ ಆರೋಪಿಯ ಆತ್ಮಹತ್ಯೆ ಪ್ರಕರಣ : ತನಿಖೆಯನ್ನು ಸಿಐಡಿಗೆ ವಹಿಸಲು ಗೃಹ ಸಚಿವ ಆರಗ ಜ್ಞಾನೇಂದ್ರ ಆದೇಶ ವಿಜಯಪುರ(Reporterkarnataka.com) ಸಿಂದಗಿ ಲಾಕ್ ಅಪ್ಡೆತ್ ಪ್ರಕರಣ ತನಿಖೆಯನ್ನು ಸಿಐಡಿಗೆ ವಹಿಸಲು ಗೃಹ ಸಚಿವ ಆರಗ ಜ್ಞಾನೇಂದ್ರ ಆದೇಶಿಸಿದ್ದಾರೆ. ಸಿಂದಗಿ ಲಾಕ್ ಅಪ್ ಸಾವಿನ ಘಟನೆ ಕುರಿತು ಸಿಐಡಿ ತನಿಖೆಗೆ ಆದೇಶ ನೀಡಿದ್ದು ಕಾನೂನಿನಂತೆ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದೆಂದು ಕರ್... ಜಾಹೀರಾತು