ಸಿಎಂ ಬೆಂಗಾವಲು ಕಾರಿಗೆ ಡಿಕ್ಕಿಯಾದ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು ಹುಬ್ಬಳ್ಳಿ (ReporterKarnataka.com) ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಇಂದು ಮಧ್ಯಾಹ್ನ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬೆಂಗಾವಲು ಕಾರಿಗೆ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು ಡಿಕ್ಕಿಯಾಗಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿಯವರು ತಲುಪಿದಾಗ ಶಿವರಾಮ್ ಹ... ಜಾಹೀರಾತು