ಕರ್ನಾಟಕದಲ್ಲಿ ನಿರೀಕ್ಷೆ ಇರದ ರಾಜಕಾರಣಿ ಯಾರಾದರೂ ಇದ್ದಾರ ? : ನನಗೂ ಮತ್ತೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ : ಕೋಟ ಬೆಂಗಳೂರು(reporterkarnataka.com): ಬೆಂಗಳೂರು ರಾಜ್ಯ ಬಿಜೆಪಿ ಕಚೇರಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಕೋಟ ಶ್ರೀನಿವಾಸ ಪೂಜಾರಿ ಕರ್ನಾಟಕದಲ್ಲಿ ನಿರೀಕ್ಷೆ ಇರದ ರಾಜಕಾರಣಿ ಯಾರಾದರೂ ಇದ್ದಾರ ಎಂದಿದ್ದಾರೆ. ಎರಡೂ ಖಾತೆಗಳಲ್ಲೂ ಒಳ್ಳೆಯ ಕೆಲಸ ಮಾಡಿದ್ದೇನೆ. ಸಚಿವನಾಗಿ ಉತ್ತಮ ಅಭಿವೃ... ಜಾಹೀರಾತು