ತೈಲ ಬೆಲೆಯೇರಿಕೆ: ಕೇಂದ್ರ ಸರಕಾರ ವಿರುದ್ಧ ಶಿರಸಿಯಲ್ಲಿ ಇಂದು ಸೈಕಲ್ ಏರಲಿರುವ ಕೆಪಿಸಿಸಿ ಅಧ್ಯಕ್ಷರು ! ಕಾರವಾರ(reporterkarnataka news): ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜು.7ರಂದು ಶಿರಸಿಗೆ ಆಗಮಿಸಿ ಶ್ರೀ ಮಾರಿಕಾಂಬಾ ದೇವಿಯ ದರ್ಶನ ಪಡೆಯಲಿದ್ದಾರೆ. ಬಳಿಕ ತೈಲ ಬೆಲೆಯೇರಿಕೆ ವಿರುದ್ಧ ಸೈಕಲ್ ಜಾಥಾದಲ್ಲಿ ಪಾಲ್ಗೊಳ್ಳಲಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಸ... Udupi | ಒಣ ಮೀನು ಮಾರಿ ಮನೆ ಕಟ್ಟಲು ಕೂಡಿಟ್ಟ ಹಣದಿಂದ ಫುಡ್ ಕಿಟ್ ವಿತರಣೆ: ಲಕ್ಷ್ಮೀ ಹೃದಯ ಶ್ರೀಮಂತಿಕೆಗೆ ಡಿಕೆಶಿ ಫಿದಾ ಉಡುಪಿ(reporterkarnataka news): ಮಲ್ಪೆಯ ತೀರಾ ಬಡ ಕುಟುಂಬದಿಂದ ಬಂದಿರುವ ಲಕ್ಷ್ಮೀ ಅವರು ಹಸಿ ಮೀನು ಖರೀದಿಸಿ, ಅದನ್ನು ಒಣಮೀನಾಗಿಸಿ ಮಾರಾಟ ಮಾಡಿ ಜೀವನ ನಡೆಸುತ್ತಿರುವವರು. ಜೀವನ ಸಂಜೆಯಲ್ಲಾದರೂ ಒಂದು ಸ್ವಂತ ಸೂರು ಹೊಂದಬೇಕೆಂದು ಒಣ ಮೀನು ಮಾರಾಟದಲ್ಲಿ 40 ಸಾವಿರ ರುಪಾಯಿ, ಉಳಿತಾಯ ಮಾಡಿಟ್ಟು... ಮಾಜಿ ಶಾಸಕ ಚೆಲುವರಾಯಸ್ವಾಮಿ ಅವರಿಂದ ಫುಡ್ ಕಿಟ್ ವಿತರಣೆ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ಮಾಜಿ ಶಾಸಕ ಚೆಲುವರಾಯಸ್ವಾಮಿ ಅವರು ಸಮಾಜದ ಸಂಕಷ್ಟವನ್ನು ಅರಿತು ದೇವಲಾಪುರ ಸವಿತಾ ಸಮಾಜದ ಸಮುದಾಯದವರಿಗೂ ಫುಡ್ ಕಿಟ್ ವ್ಯವಸ್ಥೆ ಮಾಡಿದ್ದಾರೆ ಎಂದು ಮಾಜಿ ತಾಲೂಕು ಪಂಚಾಯಿತಿ ಸದಸ್ಯ ರಾಜೇಶ್ ಹೇಳಿದರು. ಅವರು ದೇವಲಾಪ... ಇಳೆಯನ್ನು ತೊಯಿಸಿದ ಮುಂಗಾರು ಮಳೆ: ಭರ್ಜರಿ ಬಿತ್ತನೆ ಶುರು; ಮಂದಹಾಸ ಬೀರಿದ ರಾಯಚೂರು ರೈತರು ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರದ ಮುಂಗಾರು ಮಳೆ ಸಂಪೂರ್ಣವಾಗಿ ಆಗಿರುವುದರಿಂದ ರೈತರ ಮುಖದಲ್ಲಿ ಮಂದಹಾಸ ಸಂತೋಷ ಎದ್ದು ಕಾಣುತ್ತಿದೆ. ಮಸ್ಕಿ ಭಾಗದ ಮ್ಯಾದರಾಳ, ಅಂತರಗಂಗೆ, ಮೆದಿಕಿನಾಳ, ಬೈಲಗುಡ್ಡ, ನಾಗರಬೆಂಚಿ... ಜಾಹೀರಾತು