ಬೊಮ್ಮಾಯಿ ಸಂಪುಟದಲ್ಲಿ ಕರಾವಳಿಯ ಮೂವರಿಗೆ ಸ್ಥಾನ : ಸುನಿಲ್ ಕುಮಾರ್, ಕೋಟ ಹಾಗೂ ಅಂಗಾರ ಸಂಪುಟಕ್ಕೆ ಸೇರ್ಪಡೆ ಬೆಂಗಳೂರು(ReporterKarnataka.com) ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸೇರಲು ಸಚಿವಾಕಾಂಕ್ಷಿಗಳ ಪಟ್ಟಿ ಅಂತಿಮಗೊಂಡಿದ್ದು, ಕರಾವಳಿಯ ಮೂವರು ಶಾಸಕರಿಗೆ ಸಚಿವ ಸ್ಥಾನ ಬಹುತೇಕ ಖಚಿತ ಎನ್ನಲಾಗುತ್ತಿದೆ. ಮುಖ್ಯಮಂತ್ರಿ ಬೊಮ್ಮಾಯಿ ದೆಹಲಿಯಲ್ಲಿ ಹೈ ಕಮಾಂಡ್ ಭೇಟಿ ಮಾಡಿ ಸಚಿವರ ಪಟ್ಟ... ನೆರೆ ಪೀಡಿತ ಪ್ರದೇಶಕ್ಕೆ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ಅಂಕೋಲಾ(ReporterKarnataka.com) ಉತ್ತರ ಕನ್ನಡದ ನೆರೆ ಪಿಡೀತ ಪ್ರದೇಶಕ್ಕೆ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿದರು. ಗಂಗಾವಳಿ ನದಿಯ ನೆರೆಯಿಂದ ಹಾನಿಗೋಳಗಾದ ಕಲ್ಲೇಶ್ವರ ಸೇತುವೆಯ ಪರಿಶೀಲನೆ ನಡೆಸಿದ ಅವರು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭೂ ಕೂಸಿತ ಕಳೆದ ಹಲವು ವರ್ಷಗಳಿಂದ ಆಗ... BIG BREAKING | ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆ : ಶಾಸಕಾಂಗ ಸಭೆಯಲ್ಲಿ ನಿರ್ಧಾರ ಬೆಂಗಳೂರು (Reporter Karnataka.com) ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಶಿಗ್ಗಾವಿ ಶಾಸಕ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ. ಮಂಗಳವಾರ ರಾತ್ರಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆ... ಜಾಹೀರಾತು