ಅಭಿನವ ವಾಲ್ಮೀಕಿ, ಯಕ್ಷಗಾನದ ಸವ್ಯಸಾಚಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ನಿಧನ ಮಂಗಳೂರು (Reporterkarnataka.com) ಅಭಿನವ ವಾಲ್ಮೀಕಿ, ಯಕ್ಷಗಾನದ ಸವ್ಯಸಾಚಿ ಎಂದೇ ಪ್ರಖ್ಯಾತರಾದ ಪ್ರಸಂಗಕರ್ತ, ಭಾಗವತ ಬೊಟ್ಟಿಕೆರೆ ಪುರುಷೋತ್ತಮ ಪೂಂಜರು (68) ಶನಿವಾರ ತಡರಾತ್ರಿ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಪೂಂಜರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕ... ಜಾಹೀರಾತು