ಲೇಡಿಗೋಶನ್ ಆಸ್ಪತ್ರೆಯಲ್ಲಿ ಗುಟುಕು ನೀರಿಲ್ಲ!: ಬಾಣಂತಿ-ಮಕ್ಕಳ ಪರದಾಟ; ಅಚಾನಕ್ ಸಮಸ್ಯೆ ಎನ್ನುತ್ತಾರೆ ಶಾಸಕರು ಮಂಗಳೂರು(reporterkarnataka.com): ಶತಮಾನದ ಇತಿಹಾಸವಿರುವ ಜೆಲ್ಲೆಯ ಹೆರಿಗೆ ಆಸ್ಪತ್ರೆಯಾದ ಮಂಗಳೂರು ಲೇಡಿಗೋಶನ್ ಆಸ್ಪತ್ರೆ ನೀರಿನ ಸಮಸ್ಯೆಯಿಂದ ತತ್ತರಿಸಿ ಹೋಗಿದೆ. ನೀರಿಲ್ಲದೆ 100ಕ್ಕೂ ಹೆಚ್ಚು ಬಾಣಂತಿಯರು ಹಾಗೂ ನವಜಾತ ಶಿಶುಗಳು ತೊಂದರೆಗೀಡಾಗಿದ್ದಾರೆ. ಲೇಡಿಗೋಶನ್ ಆಸ್ಪತ್ರೆಗೆ ಜಿಲ್ಲೆಯ ವಿ... ಜಾಹೀರಾತು