ಸಿನಿರಿಪೋರ್ಟ್ : ನಗಿಸಿ, ಅಳಿಸಿ ಭಾವುಕಗೊಳಿಸಿ, ತಾಯಿಯತ್ತ ಒಮ್ಮೆ ಹೊರಳಿ ನೋಡುವಂತೆ ಮಾಡುತ್ತೆ “ರತ್ನನ್ ಪ್ರಪಂಚ” ಗಣೇಶ್ ಅದ್ಯಪಾಡಿ, ಮಂಗಳೂರು adyapadyganesha@gmail.com ಒಂದು ಕಡೆ ಎರಡೆರಡು ಸಿನಿಮಾಗಳು ಅಬ್ಬರಿಸಿ ಬೊಬ್ಬಿರಿದು ಥಿಯೇಟರ್ಗಳಿಗೆ ಇಳಿದಿದ್ದರೆ ಇಲ್ಲೊಂದು ಚಿತ್ರ ಸದ್ದಿಲ್ಲದೆ ಜನರ ಮನಸ್ಸು ಗೆಲ್ಲುತ್ತಿದೆ. ಹೌದು, ರೋಹಿತ್ ಪದಕಿ ನಿರ್ದೇಶನದ ರತ್ನನ್ ಪ್ರಪಂಚ ತನ್ನ ಕಥಾ ವಸ್ತುವಿನ ಮೂಲಕ ಚಿತ್ರ... ಜಾಹೀರಾತು