Sports News | ಕಿಕ್ಬಾಕ್ಸಿಂಗ್ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಬಜಪೆಯ ಹುಡುಗ ಹೈಮಾನ್ ಬಜಪೆ (ReporterKarnataka.com) ವಾಕೊ ಇಂಡಿಯಾ, ಕರ್ನಾಟಕ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಶನ್ ಹಾಗೂ ಇತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮೈಸೂರಿನಲ್ಲಿ ನಡೆದ ಪ್ರಥಮ ಕಿಕ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಬಂಗಾರದ ಪದಕ ಗೆದ್ದು ಬಜಪೆಯ ಹೈಮಾನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.... ಜಾಹೀರಾತು