ದ.ಕ. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ: ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರಿನಲ್ಲಿ ಹೇಳಿದ್ದೇನು? ಮಂಗಳೂರು (reporterkarnataka.com): ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಸೂಚ್ಯಂಕ ಕಡಿಮೆಯಾಗುವವರೆಗೂ ಹೆಚ್ಚಿನ ತಪಾಸಣೆಗಳನ್ನು ಕೈಗೊಳ್ಳುವಂತೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ನಿರ್ದೇಶನ ನೀಡಿದ್ದಾರೆ. ಅವರು ಶನಿವಾರ ಕೋವಿಡ್-19 ಸ... ಹೋಮ್ ಐಸೋಲೇಶನ್ ಬೇಡ, ಕೋವಿಡ್ ಕೇರ್ ಸೆಂಟರ್ ಗಳಿಗೆ ಕಳುಹಿಸಿ: ಸಿಎಂ ಬೊಮ್ಮಾಯಿ ಖಡಕ್ ಸೂಚನೆ ಮಂಗಳೂರು(reporterkarnataka.com): ಕೊರೊನಾ ಸೋಂಕು ಹಬ್ಬುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಹೋಮ್ ಐಸೋಲೇಶನ್ ಬಿಟ್ಟು ಕೋವಿಡ್ ಕೇರ್ ಸೆಂಟರ್ ಗಳಿಗೆ ಸೋಂಕಿತರನ್ನು ವರ್ಗಾಯಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಪ್ರಸ್ತುತ ಶೇ.80ರ... ವಿಧಾಸೌಧ ಮುಂಭಾಗದಲ್ಲಿ ನೆಹರೂ ಪ್ರತಿಮೆ ಮರುಸ್ಥಾಪನೆ: ಪ್ರಥಮ ಪ್ರಧಾನಿಯ ಹಾಡಿ ಹೊಗಳಿದ ಸಿಎಂ ಬೊಮ್ಮಾಯಿ ಬೆಂಗಳೂರು (reporterkarnataka.com): ದೇಶದ ಪ್ರಥಮ ಪ್ರಧಾನಿ ಜವಾಹರ್ಲಾಲ್ ನೆಹರೂ ಅವರು ದೇಶದ ಕೈಗಾರಿಕೆ ಸೇರಿದಂತೆ ಹಲವು ಕ್ಷೇತ್ರಗಳನ್ನು ಅಭಿವೃದ್ದಿಗೊಳಿಸಿ ನವ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು. ಅವರು ಹಾಕಿಕೊಟ್ಟ ಆದರ್ಶವನ್ನು ಪಾಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ... ಮೊದಲ ಬಾರಿ ಸಚಿವರಾದರಿಗೆ ಜಾಕ್ಪಾಟ್ : ಸುನಿಲ್ ಕುಮಾರ್ಗೆ ಇಂಧನ, ಅರಗ ಜ್ಞಾನೇಂದ್ರಗೆ ಗೃಹ ಖಾತೆ ಬೆಂಗಳೂರು (ReporterKarnataka.com) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 29 ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿ ಆದೇಶ ನೀಡಿದ್ದಾರೆ. 29 ಸಚಿವರಲ್ಲಿ 15 ಮಂತ್ರಿಗಳು ಬಿಎಸ್ ಯಡಿಯೂರಪ್ಪ ಸಂಪುಟದಲ್ಲಿ ನಿರ್ವಹಸಿದ್ದ ಖಾತೆಯನ್ನೇ ಕೊಡಲಾಗಿದೆ, 7 ಸಚಿವರ ಖಾತೆ ಬದಲಾವಣೆ ಮಾಡಲಾಗಿದೆ. ಉಳಿದಂತ... ಕರ್ನಾಟಕದಲ್ಲಿ ನಿರೀಕ್ಷೆ ಇರದ ರಾಜಕಾರಣಿ ಯಾರಾದರೂ ಇದ್ದಾರ ? : ನನಗೂ ಮತ್ತೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ : ಕೋಟ ಬೆಂಗಳೂರು(reporterkarnataka.com): ಬೆಂಗಳೂರು ರಾಜ್ಯ ಬಿಜೆಪಿ ಕಚೇರಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಕೋಟ ಶ್ರೀನಿವಾಸ ಪೂಜಾರಿ ಕರ್ನಾಟಕದಲ್ಲಿ ನಿರೀಕ್ಷೆ ಇರದ ರಾಜಕಾರಣಿ ಯಾರಾದರೂ ಇದ್ದಾರ ಎಂದಿದ್ದಾರೆ. ಎರಡೂ ಖಾತೆಗಳಲ್ಲೂ ಒಳ್ಳೆಯ ಕೆಲಸ ಮಾಡಿದ್ದೇನೆ. ಸಚಿವನಾಗಿ ಉತ್ತಮ ಅಭಿವೃ... ಸಿಎಂ ಬೆಂಗಾವಲು ಕಾರಿಗೆ ಡಿಕ್ಕಿಯಾದ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು ಹುಬ್ಬಳ್ಳಿ (ReporterKarnataka.com) ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಇಂದು ಮಧ್ಯಾಹ್ನ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬೆಂಗಾವಲು ಕಾರಿಗೆ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು ಡಿಕ್ಕಿಯಾಗಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿಯವರು ತಲುಪಿದಾಗ ಶಿವರಾಮ್ ಹ... ನೆರೆ ಪೀಡಿತ ಪ್ರದೇಶಕ್ಕೆ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ಅಂಕೋಲಾ(ReporterKarnataka.com) ಉತ್ತರ ಕನ್ನಡದ ನೆರೆ ಪಿಡೀತ ಪ್ರದೇಶಕ್ಕೆ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿದರು. ಗಂಗಾವಳಿ ನದಿಯ ನೆರೆಯಿಂದ ಹಾನಿಗೋಳಗಾದ ಕಲ್ಲೇಶ್ವರ ಸೇತುವೆಯ ಪರಿಶೀಲನೆ ನಡೆಸಿದ ಅವರು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭೂ ಕೂಸಿತ ಕಳೆದ ಹಲವು ವರ್ಷಗಳಿಂದ ಆಗ... BIG BREAKING | ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆ : ಶಾಸಕಾಂಗ ಸಭೆಯಲ್ಲಿ ನಿರ್ಧಾರ ಬೆಂಗಳೂರು (Reporter Karnataka.com) ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಶಿಗ್ಗಾವಿ ಶಾಸಕ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ. ಮಂಗಳವಾರ ರಾತ್ರಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆ... ಜಾಹೀರಾತು