ಮೈಲಾರ ಧರ್ಮದರ್ಶಿ ಭವಿಷ್ಯ ಸುಳ್ಳು ಎನ್ನುತ್ತಾರೆ ರಾಮಪ್ಪಜ್ಜ:ಗೊರವಯ್ಯ ಬದಲು ಶಾಸ್ತ್ರ ಹೇಳಿ ಪೇಚಿಗೆ ಸಿಲುಕಿದ ವೆಂಕಪ್ಪಯ್ಯ ಒಡೆಯರ್ ಹಾವೇರಿ(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಪೂರ್ಣಗೊಳಿಸುವುದಿಲ್ಲ. 5-6 ತಿಂಗಳ ಬಳಿಕ ಗಡ್ಡದಾರಿಯೊಬ್ಬರು ಸಿಎಂ ಆಗುತ್ತಾರೆ ಎಂದು ಮೈಲಾರದ ಮೈಲಾರೇಶ್ವರ ದೇವರ ಪ್ರಧಾನ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ಹೇಳಿರುವ ಭವಿಷ್ಯ ಶುದ್ಧ ಸುಳ್ಳು. ಮುಜರಾಯಿ ಇಲಾಖೆ ಅವರ ... ಜಾಹೀರಾತು