ಮಂಗಳೂರು–ವಿಜಯಪುರ ದೈನಂದಿನ ಎಕ್ಸ್ಪ್ರೆಸ್ ರೈಲು ಮತ್ತೆ ಶುರು?: ಹೊಸ ವೇಳಾಪಟ್ಟಿಗೆ ಸಿದ್ಧತೆ ಮಂಗಳೂರು(reporterkarnataka.com): ಕೋವಿಡ್ ಭೀತಿಯ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಮಂಗಳೂರು–ವಿಜಯಪುರ ದೈನಂದಿನ ಎಕ್ಸ್ಪ್ರೆಸ್ ರೈಲು ಮತ್ತೆ ಶುರುವಾಗಲಿದ್ದು, ಹೊಸ ವೇಳಾಪಟ್ಟಿ ಸಿದ್ದವಾಗುತ್ತಿದೆ. ರೈಲು ಆರಂಭದ ಬಗ್ಗೆ ಈಗಾಗಲೇ ನೈರುತ್ಯ ರೈಲ್ವೆ ಪ್ರಸ್ತಾವ ಸಲ್ಲಿಸಿದ್ದು, ಇದೀಗ ವೇಳಾಪಟ... ಜಾಹೀರಾತು