ಸಂಪುಟ ರಚನೆ ಬೆನ್ನಲ್ಲೇ ಅಸಮಾಧಾನ ಸ್ಫೋಟ: ಒಲೈಕಾರ್, ರಾಜು ಗೌಡ, ಹಾಲಾಡಿ ಬೆಂಬಲಿಗರಿಂದ ಪ್ರತಿಭಟನೆ; ರಸ್ತೆಯಲ್ಲಿ ಹೊರಳಾಡಿದ ಕಾರ್ಯಕರ್ತರು !! ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಚೊಚ್ಚಲ ಸಂಪುಟದ ಸಚಿವರುಗಳು ಬುಧವಾರ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಇತ್ತ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಶಾಸಕರಾದ ರಾಜು ಗೌಡ, ನೆಹರೂ ಒಲೈಕಾರ್, ಹಾಲಾಡಿ ಶ್ರೀನಿವಾಸ ಶೆಟ್ಟಿ ಮುಂತಾದವರ ... ಜಾಹೀರಾತು