ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಬೆಂಕಿ ದುರಂತ : 39 ಸಾವು ಕೈರೊ (Reporterkarnataka.com) ದಕ್ಷಿಣ ಇರಾಕ್ ನ ನಾಸಿರಿಯಾದ ಕೊರೊನಾ ವೈರಸ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 39 ಜನರು ಮೃತಪಟ್ಟಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ಮತ್ತು ಪೊಲೀಸರು ತಿಳಿಸಿದ್ದಾರೆ. ಬೆಂಕಿಯನ್ನು ನಿಯಂತ್... ಜಾಹೀರಾತು