ಹೆಡ್ ಕೋಚ್ ರವಿಶಾಸ್ತ್ರಿ ಬಳಿಕ ಬೌಲಿಂಗ್ ಹಾಗೂ ಫೀಲ್ಡಿಂಗ್ ಕೋಚ್ಗೂ ಕೋವಿಡ್ ಸೋಂಕು ದೃಢ ! ಲಂಡನ್(reporterkarnataka.com) ಭಾರತ ಕ್ರಿಕೆಟ್ ತಂಡದ ಹೆಡ್ ಕೋಚ್ ರವಿಶಾಸ್ತ್ರಿ ಕೊರೊನಾ ಪಾಸಿಟಿವ್ ಬಂದ ಒಂದು ದಿನದ ಬಳಿಕ ಬೌಲಿಂಗ್ ಕೋಚ್ ಭರತ್ ಅರುಣ್ ಹಾಗೂ ಫೀಲ್ಡಿಂಗ್ ಕೋಚ್ ಆರ್ ಶ್ರೀಧರ್ ಅವರ ಕೋವಿಡ್-19 ಆರ್ಟಿ-ಪಿಸಿಆರ್ ಟೆಸ್ಟ್ ವರದಿಯೂ ಪಾಸಿಟಿವ್ ಬಂದಿದೆ ಎಂದು ಮೂಲಗ... ಜಾಹೀರಾತು