ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟ ಇಂದು ವಿಸ್ತರಣೆ: ಸದಾನಂದ ಗೌಡರಿಗೆ ಕೊಕ್ ನವದೆಹಲಿ(reporterkarnataka news): ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬುಧವಾರ ಸಂಜೆ 6 ಗಂಟೆಗೆ ನಡೆಯಲಿದ್ದು, ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ ಸದಾನಂದಗೌಡ, ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ರಾಜ್ಯ ಸಚಿವ ಚೌಧರಿ ಸೇರಿದಂತೆ ಹಲವು ಮಂ... ಜಾಹೀರಾತು