ದ.ಕ. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ: ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರಿನಲ್ಲಿ ಹೇಳಿದ್ದೇನು? ಮಂಗಳೂರು (reporterkarnataka.com): ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಸೂಚ್ಯಂಕ ಕಡಿಮೆಯಾಗುವವರೆಗೂ ಹೆಚ್ಚಿನ ತಪಾಸಣೆಗಳನ್ನು ಕೈಗೊಳ್ಳುವಂತೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ನಿರ್ದೇಶನ ನೀಡಿದ್ದಾರೆ. ಅವರು ಶನಿವಾರ ಕೋವಿಡ್-19 ಸ... ಸೆ.15ರ ವರೆಗೆ ಸ್ನಾತಕ, ಸ್ನಾತಕೋತ್ತರ ಪದವಿ ತರಗತಿ ಆರಂಭಿಸದಂತೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporterkarnatka.com) ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ಸೂಚ್ಯಂಕ ಶೇ. 2.4ರಷ್ಟಿರುವ ಕಾರಣ ಮುಂಬರುವ ಸೆಪ್ಟೆಂಬರ್ 15ರ ವರೆಗೂ ಯಾವುದೇ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸದೇ ಆನ್ಲೈನ್ ಮೂಲಕವಷ್ಟೇ ತರಗತಿ ನಡೆಸುವಂತೆ ಕಾಲೇಜು ಶಿಕ್ಷಣ ಇಲ... Attention | ವಾರಾಂತ್ಯದಲ್ಲಿ ಜಿಲ್ಲೆಯ ಪ್ರಮುಖ ದೇವಾಲಯಗಳಿಗೆ ಪ್ರವೇಶ ನಿರ್ಬಂಧ ; ಪ್ರವಾಸಿಗರಿಗೆ ವಸತಿಗೃಹಗಳಲ್ಲಿ ವಾಸ್ತವ್ಯಕ್ಕೂ ಕಟ್ಟುನಿ... ಮಂಗಳೂರು (reporterkarnataka.com): ಕೋವಿಡ್-19 ಸಂಭಾವ್ಯ 3 ನೇ ಅಲೆಯನ್ನು ಸಮರ್ಪಕವಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ದೇಗುಲಗಳಿಗೆ ವಾರಾಂತ್ಯದಲ್ಲಿ ಭಕ್ತಾದಿಗಳ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ವಾರಾಂ... Good News : ದಕ್ಷಿಣ ಕನ್ನಡ : ಇಂದು ಕೊರೊನಾ ಪಾಸಿಟಿವ್ಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚು.! ಮಂಗಳೂರು (Reporter Karnataka News) ಕೊರೊನಾ ಸೋಂಕಿನ ವ್ಯಾಪಕ ಹರಡುವಿಕೆ ಹಾಗೂ ಆಮ್ಲಜನಕ, ಬೆಡ್ ಕೊರತೆಯ ಕಣ್ಣೀರಿಳಿಸುವ ಸುದ್ದಿಗಳ ನಡುವೆ ಇವತ್ತು ದಕ್ಷಿಣ ಕನ್ನಡ ಜಿಲ್ಲೆಗೆ ತುಸು ಸಮಾಧಾನ ತರುವ ಸುದ್ದಿ ಸಿಕ್ಕಿದೆ. ಹೌದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಕೊರೋನಾ ಪಾಸಿಟಿವ್ ಸಂಖ್ಯೆ ... ಜಾಹೀರಾತು