Olympics | ಬಿಲ್ಲುಗಾರಿಕೆ ಮಿಶ್ರ ಡಬಲ್ಸ್ನಲ್ಲಿ ಕ್ವಾಟರ್ಫೈನಲ್ಗೆ ಲಗ್ಗೆ ಇಟ್ಟ ದೀಪಿಕಾ ಕುಮಾರಿ ಹಾಗೂ ಪ್ರವೀಣ್ ಝಾ Reporterkarnataka.com ಜಪಾನ್ನ ಟೋಕಿಯೋದಲ್ಲಿ ನಡೆಯುತ್ತಿರುವ ಪ್ರಸಕ್ತ ಸಾಲಿನ ಒಲಿಂಪಿಕ್ಸ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಭಾರತೀಯ ಕ್ರೀಡಾಪಟುಗಳು ಹೊಸ ಆಶಾಭಾವನೆಯನ್ನು ಮೂಡಿಸುತ್ತಿದ್ದಾರೆ. ಶನಿವಾರ ನಡೆದ ಆರ್ಚರಿ ಮಿಶ್ರ ಡಬಲ್ಸ್ನ ಪ್ರೀ ಕ್ವಾರ್ಟರ್ ಫೈನಲ್ನಲ್ಲಿ ಭಾರತದ ದೀ... ಜಾಹೀರಾತು