ಮುಜರಾಯಿ ಸಚಿವೆಯಾಗಿದ್ದರೂ ದೇವಸ್ಥಾನ ಧ್ವಂಸ ಮಾಡಿದ ಬಗ್ಗೆ ಬಾಯಿ ಬಿಡದ ಸಚಿವೆ ಬೇಕಾಗಿಲ್ಲ : ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧದ ಪೋಸ್ಟ್ ವೈರಲ್ ಮಂಗಳೂರು (ReporterKarnataka.com) ಮುಜರಾಯಿ ಸಚಿವೆಯಾಗಿದ್ದರೂ ದೇವಸ್ಥಾನ ಧ್ವಂಸ ಮಾಡಿದ ಬಗ್ಗೆ ಬಾಯಿ ಬಿಡದ ಸಚಿವೆ ಬೇಕಾಗಿಲ್ಲ ಎನ್ನುವ ಪೋಸ್ಟ್ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ರಾಜ್ಯದಲ್ಲಿ ದೇವಾಲಯಗಳ ನೆಲಸಮ ಮಾಡಲು ಆದೇಶ ಹೊರಡಿಸಿದ ನ್ಯಾಯಲಯ ಹಾಗೂ ದೇವಾಲಯಗಳನ್ನು ನೆಲಸಮ ಮಾಡಲ... ಜಾಹೀರಾತು