ಏರ್ಪೋರ್ಟ್ನಲ್ಲಿ ಸಿಕ್ಕಿದ ಬಳೆಯನ್ನು ವಾಪಾಸ್ ನೀಡಿ ಪ್ರಾಮಾಣಿಕತೆ ಮೆರೆದ ಡೊಂಬಯ್ಯ ಪೂಜಾರಿ ಮಂಗಳೂರು(reporterkarnataka.com) ವಿದೇಶದಿಂದ ಬರುವಾಗ ವಿಧವಿಧವಾಗಿ ಬಂಗಾರವನ್ನು ಅಧಿಕಾರಿಗಳ ಕಣ್ಣು ತಪ್ಪಿಸಿ ತರುವ ಘಟನೆಗಳು ಸುದ್ದಿಯಾಗುತ್ತಿರುವ ನಡುವೆ ವಿಮಾನ ನಿಲ್ದಾಣ ಆವರಣದಲ್ಲಿ ದೊರೆತ ಬಳೆಯೊಂದನ್ನು ವಾಪಾಸ್ ನೀಡಿದ ಇಲ್ಲಿಯ ಸಿಬ್ಬಂದಿಯೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ. ಮಂ... ಜಾಹೀರಾತು