2021-22ನೇ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ: ಆಗಸ್ಟ್ 10 ಕೊನೆಯ ದಿನ ಮಂಗಳೂರು (reporterKarntaka.com): 2021-22ನೇ ಸಾಲಿಗೆ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆನ್ಲೈನ್ ಮೂಲಕ ಸಾರ್ವಜನಿಕ ಶಿಕ್ಷಣ ಇಲಾಖೆ ಅರ್ಜಿ ಆಹ್ವಾನಿಸಿದೆ. ಜಿಲ್ಲೆಯ ಅರ್ಹ ಶಿಕ್ಷಕರು / ಮುಖ್ಯ ಶಿಕ್ಷಕರು ಇಲಾಖೆಯ ಆನ್ಲೈನ್ ಪೋರ್ಟಲ್ www.schooleducation.kar.nic.inಮೂಲಕ ಪೂರಕ ಮಾಹಿತಿ ಮತ್... ಜಾಹೀರಾತು