Narendra Modi talks to Hockey Team | ಪದಕ ಗೆದ್ದ ಭಾರತ ಹಾಕಿ ತಂಡದ ಕೋಚ್ ಹಾಗೂ ಕ್ಯಾಪ್ಟನ್ಗೆ ಕಾಲ್ ಮಾಡಿ ಅಭಿನಂದಿಸಿದ ಪ್ರಧಾನಿ ಮೋದಿ Reporterkarnataka.com ನಾಲ್ಕು ದಶಕಗಳ ಬಳಿಕ ಹಾಕಿಯಲ್ಲಿ ಒಲಿಂಪಿಕ್ ಪದಕವನ್ನು ಗೆದ್ದು ಇತಿಹಾಸವನ್ನು ಬರೆದ ಭಾರತೀಯ ಪುರುಷರ ಹಾಕಿ ತಂಡದ ನಾಯಕ ಮತ್ತು ತರಬೇತುದಾರರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಮಾತನಾಡಿದರು. ಭಾರತದ ವೈಭವವನ್ನು ಪುನರ್ಸ್ಥಾಪಿಸಿ ದೇಶಕ್ಕೆ ಹೆಮ್ಮೆಯನ್ನು ... ಕಂಚು ಗೆದ್ದ ಭಾರತ : ಹಾಕಿಯಲ್ಲಿ 41 ವರ್ಷದ ಒಲಿಂಪಿಕ್ ಪದಕದ ಬರ ನೀಗಿಸಿದ ಮನ್ಪ್ರೀತ್ ಸಿಂಗ್ ನೇತೃತ್ವದ ತಂಡ reporterKarnataka.com ಒಲಿಂಪಿಕ್ಸ್ ಹಾಕಿಯಲ್ಲಿ ಬರೋಬ್ಬರಿ 41 ವರ್ಷಗಳ ಬಳಿಕ ಭಾರತೀಯ ಪುರುಷರ ತಂಡ ಪದಕವನ್ನು ಪಡೆದುಕೊಂಡು ಹೊಸ ಇತಿಹಾಸ ರಚಿಸಿದೆ. ಮನ್ಪ್ರೀತ್ ಸಿಂಗ್ ನೇತೃತ್ವದ ಭಾರತ ಪುರುಷರ ಹಾಕಿ ತಂಡ ರೋಚಕತೆಯಿಂದ ಕೂಡಿದ ಕಂಚಿನ ಪದಕದ ಕಾದಾಟದಲ್ಲಿ ಬಲಿಷ್ಠ ಜರ್ಮನಿ ತಂಡವನ್ನು ಮಣಿಸುವ ... ಜಾಹೀರಾತು