ಉಳ್ಳಾಲ: ಮಾಜಿ ಶಾಸಕರ ಪುತ್ರನ ನಿವಾಸಕ್ಕೆ ಎನ್ಐಎ ದಾಳಿ;ಐಸಿಸ್ ಸಂಘಟನೆಯ ಜತೆ ಸಂಪರ್ಕ ಶಂಕೆ ಮಂಗಳೂರು(reporterkarnataka.com) : ಮಂಗಳೂರು(ಉಳ್ಳಾಲ)ಕ್ಷೇತ್ರದ ಮಾಜಿ ಶಾಸಕರೊಬ್ಬರ ಪುತ್ರನ ಮನೆಯ ಮೇಲೆ ಬುಧವಾರ ಎನ್ ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಐಸಿಸ್ ಸಂಘಟನೆಯ ಜತೆ ಇದೆಯೆನ್ನಲಾದ ನಂಟಿನ ಆರೋಪದ ಕುರಿತು ತನಿಖೆ ನಡೆಸುತ್ತಿದ್ದಾರೆ. ಮಾಜಿ ಶಾಸಕ ಬಿ.ಎಂ. ಇದಿನಬ್ಬ ಪುತ್ರ ಬಿ... ಜಾಹೀರಾತು