Good News :ಒಲಿಂಪಿಕ್ಸ್ನಲ್ಲಿ ದೇಶವನ್ನು ಪ್ರತಿನಿಧಿಸಲಿದ್ದಾರೆ ಆಳ್ವಾಸ್ನ ವಿದ್ಯಾರ್ಥಿಗಳು ಮೂಡಬಿದ್ರೆ (Reporterkarnataka.com) ಜಪಾನಿನಲ್ಲಿ ನಡೆಯಲಿರುವ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಲು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಇಬ್ಬರು ಕ್ರೀಡಾಪಟು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾಗವಹಿಸಲು ಆಳ್ವಾಸ್ ನ ಧನಲಕ್ಷ್... ಜಾಹೀರಾತು