Job Alert | ಸರಕಾರಿ ಉದ್ಯೋಗಕ್ಕಾಗಿ ಕಾಯುತ್ತಿದ್ದೀರ ? ಸಾರಿಗೆ ಇಲಾಖೆಯಲ್ಲಿ ಇದೆ ಹಲವು ಹುದ್ದೆಗಳು, ಸದ್ಯದಲ್ಲೇ ಅರ್ಜಿ ಆಹ್ವಾನ ಬೆಂಗಳೂರು(reporterkarnataka.com) ರಾಜ್ಯ ಮೋಟಾರು ವಾಹನಗಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸುವ ಕುರಿತಂತೆ ರಾಜ್ಯ ಪತ್ರದಲ್ಲಿ ಅಧಿಸೂಚನೆ ಪ್ರಕಟಿಸಲಾಗಿದೆ. ಸದ್ಯದಲ್ಲಿಯೆ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿಯನ್... ಜಾಹೀರಾತು