ಲೇಟ್ ಆಗಿ ಸಭೆಗೆ ಎಂಟ್ರಿ ಕೊಟ್ಟ ಅಧಿಕಾರಿಗೆ ಸಚಿವ ಸುನಿಲ್ ಕುಮಾರ್ ಗೇಟ್ ಪಾಸ್ ! : ನಂತರ ನಡೆಯಿತು ಫುಲ್ ಕ್ಲಾಸ್ !! ಕಾರ್ಕಳ(reporterkarnataka.com): ತಡವಾಗಿ ಸಭೆಗೆ ಆಗಮಿಸಿದ ಅಧಿಕಾರಿಯನ್ನು ನೂತನ ಸಚಿವ ಗೇಟ್ ಔಟ್ ಮಾಡಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಸಭೆ ಮುಗಿಯುವ ವರೆಗೆ ಹೊರಗಡೆ ನಿಂತಿದ್ದ ಅಧಿಕಾರಿಗೆ ಸಚಿವರು ನಂತರ ಫುಲ್ ಕ್ಲಾಸ್ ಕೂಡ ತೆಗೆದುಕೊಂಡರು. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸು... ಜಾಹೀರಾತು