ಕ್ಯಾನ್ಸರ್ ರೋಗಿಗಳಿಗೆ ಕೇಶದಾನ ಮಾಡಿದ ನಟಿ ಕಾವ್ಯಶಾಸ್ತ್ರಿ : ನೆಟ್ಟಿಗರಿಂದ ಪ್ರಶಂಸೆಯ ಮಹಾಪೂರ ಬೆಂಗಳೂರು(ReporterKarnatakka.com) ಕೊರೋನಾ ಸಮಯದಲ್ಲಿ ಪ್ಲಾಸ್ಮಾ ದಾನ ಮಾಡಿದ್ದ ಸ್ಯಾಂಡಲ್ ವುಡ್ ನಟಿ ಕಾವ್ಯಾ ಶಾಸ್ತ್ರಿಇದೀಗ ಕ್ಯಾನ್ಸರ್ ರೋಗಿಗಳಿಗೆ ಕೂದಲು ದಾನ ಮಾಡಿ ಮಾದರಿಯಾಗಿದ್ದಾರೆ. "ಕ್ಯಾನ್ಸರ್ ರೋಗಿಗಳಿಗೆ ನಾನು ಕೂದಲು ದಾನ ಮಾಡಿದ್ದೇನೆ, ಕ್ಯಾನ್ಸರ್ ನಿಂದಾಗಿ ನಾನು ನನ್ನ ಚಿಕ... ಜಾಹೀರಾತು