ಕೇರಳದಲ್ಲಿ ವಾರಾಂತ್ಯ ಲಾಕ್ಡೌನ್ ಭಾನುವಾರಕ್ಕೆ ಮಾತ್ರ ಸೀಮಿತ: ಆ.15 ಮತ್ತು 22ರಂದು ಸ್ವಾತಂತ್ರ್ಯೋತ್ಸವ, ಓಣಂಗೆ ಓಪನ್ ತಿರುವನಂತಪುರ(reporterkarnataka.com): ಕೇರಳದಲ್ಲಿ ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಲಾಗಿದ್ದು, ವಾರಾಂತ್ಯ ಸಂಪೂರ್ಣ ಲಾಕ್ ಡೌನ್ ನ್ನು ಭಾನುವಾರ ಒಂದೇ ದಿನಕ್ಕೆ ಸೀಮಿತಗೊಳಿಸಲಾಗಿದೆ. ಎಲ್ಲ ವ್ಯಾಪಾರ ಮಳಿಗೆಗಳನ್ನು ಸೋಮವಾರದಿಂದ ಶನಿವಾರ ತನಕ ಬೆಳಗ್ಗೆ 7ರಿಂದ ರಾತ್ರಿ 9ರ ತನಕ ತೆರೆಯಲು ಅವಕಾಶ ... ಜಾಹೀರಾತು