ಎಂಚಿನ ಅವಸ್ಥೆ ಮಾರ್ರೆ..!!? ಎಷ್ಟು ಸಲ ಓದುವುದು, ಎಷ್ಟು ಅಂತ ಕಾಯುವುದು ಒಂದು ಅರ್ಥ ಆಗಲ್ಲ : ವಿವಿ ವಿದ್ಯಾರ್ಥಿಗಳ ಮನದ ಮಾತು Reporterkarnataka.com ಮಂಗಳೂರು ವಿಶ್ವವಿದ್ಯಾಲಯ ವಿದ್ಯಾರ್ಥಿಗಳನ್ನು ಏನಂದುಕೊಂಡಿದೆ ಎಂದು ಅರ್ಥ ಆಗ್ತ ಇಲ್ಲ. ಬಸ್ ಸ್ಟ್ರೈಕ್ ಅಂತ ಮುಂದೂಡಿ ಕೊರೊನಾ ಎರಡನೇ ಅಲೆ ಬಂತೆಂದು ಮತ್ತೆ ಮುಂದೂಡಿ ಮೊದಲ ಸೆಮ್ನ ಮೂರು ಮುಖ್ಯ ಸಬ್ಜೆಕ್ಟ್ಗಳ ಎಕ್ಸಾಂ ಉಳಿದಿರುವಾಗ ಮಧ್ಯದಲ್ಲಿ ಎರಡನೇ ಸೆಮಿಸ್ಟರ್ ಆರಂಭಿ... ಜಾಹೀರಾತು