ಬೊಮ್ಮಾಯಿ ಸಂಪುಟದಲ್ಲಿ ಕರಾವಳಿಯ ಮೂವರಿಗೆ ಸ್ಥಾನ : ಸುನಿಲ್ ಕುಮಾರ್, ಕೋಟ ಹಾಗೂ ಅಂಗಾರ ಸಂಪುಟಕ್ಕೆ ಸೇರ್ಪಡೆ ಬೆಂಗಳೂರು(ReporterKarnataka.com) ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸೇರಲು ಸಚಿವಾಕಾಂಕ್ಷಿಗಳ ಪಟ್ಟಿ ಅಂತಿಮಗೊಂಡಿದ್ದು, ಕರಾವಳಿಯ ಮೂವರು ಶಾಸಕರಿಗೆ ಸಚಿವ ಸ್ಥಾನ ಬಹುತೇಕ ಖಚಿತ ಎನ್ನಲಾಗುತ್ತಿದೆ. ಮುಖ್ಯಮಂತ್ರಿ ಬೊಮ್ಮಾಯಿ ದೆಹಲಿಯಲ್ಲಿ ಹೈ ಕಮಾಂಡ್ ಭೇಟಿ ಮಾಡಿ ಸಚಿವರ ಪಟ್ಟ... ಜಾಹೀರಾತು