ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ತಾಲಿಬಾನ್ ಹಿಂಸಾಚಾರವನ್ನು ಹೋಲಿಕೆ ಮಾಡಿದ ಸಂಸದ : ದೇಶದ್ರೋಹ ಪ್ರಕರಣ ದಾಖಲು ಲಖನೌ(ReporteRkarnataka.com) ಅಫ್ಘಾನಿಸ್ತಾನವನ್ನು ತಾಲಿಬಾನ್ ಕೈವಶ ಮಾಡಿಕೊಂಡಿರುವುದನ್ನು ಸಮರ್ಥಿಸಿ, ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಹೋಲಿಕೆ ಮಾಡಿದ ಸಮಾಜವಾದಿ ಪಕ್ಷದ ಸಂಸದ ಶಫಿಕುರ್ ರಹಮಾನ್ ಬರ್ಕ್ ವಿರುದ್ಧ ಪ್ರಕರಣ ದಾಖಲಾಗಿದೆ. ಅಫ್ಗಾನಿಸ್ತಾನದಲ್ಲಿನ ಬೆಳವಣಿಗೆ ಕುರಿತು ಸೋಮವಾರ... ಜಾಹೀರಾತು