ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ: ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಿಗೆ ಆಹ್ವಾನ ಮಂಗಳೂರು (reporterkarnataka.com): ಆತ್ಮನಿರ್ಭರ ಭಾರತ ಅಭಿಯಾನದ ಭಾಗವಾಗಿರುವ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಸಂಪನ್ಮೂಲ ವ್ಯಕ್ತಿಗಳಿಗೆ ಯಾವುದೇ ವೇತನ ಪಾವತಿಸುವುದಿಲ್ಲ,... ಜಾಹೀರಾತು