ವಾರ್ಡ್ ಸಮಿತಿ ರಚನೆಯಲ್ಲಿ ಕಾನೂನು ಉಲ್ಲಂಘನೆ; ಪಾಲಿಕೆ ಕಮಿಷನರ್ ಬಿಜೆಪಿ ಕೈಗೊಂಬೆ: ಮಾಜಿ ಶಾಸಕ ಲೋಬೊ ಆರೋಪ ಮಂಗಳೂರು(reporterkarnataka news): ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ಸಮಿತಿಗಳಲ್ಲಿ ಬಿಜೆಪಿ ಸದಸ್ಯರಿಗೆ ಮಣೆ ಹಾಕಲಾಗಿದೆ. ಪಾಲಿಕೆ ಕಮಿಷನರ್ ಕಾನೂನು ಪಾಲಿಸುವಲ್ಲಿ ವಿಫಲರಾಗಿದ್ದು, ಶಾಸಕರ ಕೈಗೊಂಬೆ ತರಹ ವರ್ತಿಸಿದ್ದಾರೆ. ಅವರು ಐಎಎಸ್ ಅಧಿಕಾರಿಯಾ ಅಥವಾ ಬಿಜೆಪಿ ಅಡಿಯಾಳಾ? ಎಂಬುದು ಸ್ಪಷ... ಜಾಹೀರಾತು