ಮಾಜಿ ಸಿಎಂ ಯಡಿಯೂರಪ್ಪರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ: ಸರಕಾರದಿಂದ ಆದೇಶ ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಿ ಸರಕಾರ ಆದೇಶ ಹೊರಡಿಸಿದೆ. ರಾಜ್ಯಪಾಲರ ಆದೇಶದ ಮೇರೆಗೆ ಸರಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಅಧೀನ ಕಾರ್ಯದರ್ಶಿ ರಾಜೇಶ್ ಶಂಕ್ರಪ್ಪ ಎಸ್. ಅವರು ಈ ಕುರಿತು ಆದೇಶ ... ಜಾಹೀರಾತು