ಎನ್ ಐಎ ಕಾರ್ಯಾಚರಣೆ: ಮಂಗಳೂರು ಸೇರಿದಂತೆ ದೇಶಾದ್ಯಂತ ಒಟ್ಟು 4 ಮಂದಿ ವಶಕ್ಕೆ; ದಿಲ್ಲಿಯಲ್ಲಿ ವಿಚಾರಣೆ? ಬೆಂಗಳೂರು/ಮಂಗಳೂರು(reporterkarnataka.com): ಐಸಿಸ್ ಜತೆಗಿನ ನಂಟಿನ ಆರೋಪದ ಮೇಲೆ ಉಳ್ಳಾಲದ ಮಾಸ್ತಿಕಟ್ಟೆಯ ನಿವಾಸಕ್ಕೆ ಬುಧವಾರ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ದಳ (ಎನ್ಐಎ) ತಂಡ ಓರ್ವನನ್ನು ವಶಕ್ಕೆ ಪಡೆದಿದ್ದು, ದೇಶದ ವಿವಿಧ ಕಡೆಗಳಿಂದ ಒಟ್ಟು 4 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದೆ. ... ಜಾಹೀರಾತು