Sports News | ಟೋಕಿಯೋ ಪ್ಯಾರಲಿಂಪಿಕ್ಸ್ ಹೈಜಂಪ್ನಲ್ಲಿ ಬೆಳ್ಳಿ ಗೆದ್ದ ನಿಶಾದ್ ಕುಮಾರ್ ಟೊಕಿಯೊ(Reporterkarnataka.com) ಭಾರತದ ನಿಶಾದ್ ಕುಮಾರ್ ಟೋಕಿಯೊ ಪ್ಯಾರಾಲಂಪಿಕ್ಸ್ ನಲ್ಲಿ ಪುರುಷರ ವಿಭಾಗದ ಹೈಜಂಪ್, ಟಿ46/47ನಲ್ಲಿ ಬೆಳ್ಳಿ ಗೆದ್ದಿದ್ದಾರೆ. 2.06 ಮೀಟರ್ ಗಳಷ್ಟು ಜಿಗಿಯುವ ಮೂಲಕ ನಿಶಾದ್ ಕುಮಾರ್ ತಮ್ಮದೇ ಏಷ್ಯನ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಭಾರತದ ಮತ್ತೋರ್ವ ಕ್ರೀಡಾ... ಜಾಹೀರಾತು